Daily Horoscope
✕

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರತಿಭಟನೆ

Webdunia
ಭಾನುವಾರ, 12 ಜೂನ್ 2022 (19:50 IST)
ರಾಜ್ಯಸಭಾ ಚುನಾವಣೆ ಯಲ್ಲಿ ಜೆಡಿಎಸ್ ಶಾಸಕರು ಅಡ್ಡ ಮತದಾನ ಹೀನ್ನಲೆ ಕಾಂಗ್ರೆಸ್ ಬಿಜೆಪಿ ವಿರುದ್ದ ಜೆಡಿಎಸ್  ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಕೂರಿತು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಟಿ ಶರವಣ, ಜೆಡಿಎಸ್ ಬಿಜೆಪಿ ಯ  ಬಿ ಟಿಮ್ ಎಂದು  ಹೇಳ್ತಿದ್ದಿರಿ, ಡಿಲ್ ರಾಜ ಇಗಾ ಯಾರು ಬಿಜೆಪಿಯ ಬಿ ಟೀಮ್ ಎಂದು ರಾಜ್ಯದ ಜನರಿಗೆ ಗೊತ್ತಾಗಿದೆ . ಹಾಗೂ  ಸಿದ್ದರಾಮಯ್ಯ ಅವ್ರು ಕುಪೇಂದ್ರ ರೆಡ್ಡಿಯವರ  ಚುನಾವಣೆ ಬಗ್ಗೆ ಮಾತನಾಡಲು ‌ನಮ್ಮ ಮನೆಗೆ  ಬಂದಿಲ್ಲ‌ ಅಂದ್ರು  ಹೀಗಾಗಿ‌ ದೇವೇಗೌಡರು ನನ್ನ ,ಫಾರೂಖ್ ಅವರನ್ನು ಅವ್ರು ಮನಗೆ ಕಳಿಸಿದ್ರು ನಾವು ರಾಜ್ಯಸಭೆಯಲ್ಲಿ ಬೆಂಬಲಿಸುವಂತೆ ಕೇಳಿಕೊಂಡೆವು. ಆದ್ರೆ ಹೊರಗೆ ಬಂದು ಶರವಣ ಎಂಎಲ್ಸಿ ಆಗಿದ್ದಕ್ಕೆ ಸ್ವೀಟ್ ಕೊಡೊಕೆ ಬಂದ ಅನ್ನುತ್ತಿರಿ ಇದಕ್ಕೆಲ್ಲ  ಏನು‌ ಹೇಳಬೇಕು ನಿಮಗೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments