Select Your Language

Notifications

webdunia
webdunia
webdunia
webdunia

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ
bangalore , ಬುಧವಾರ, 1 ನವೆಂಬರ್ 2023 (14:22 IST)
ಬೆಂಗಳೂರು-ನಿರಾಶ್ರಿತರಿಗೆ ಸೂರು ಕಲ್ಪಿಸಲು ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ವಸತಿ ನಿಗಮವು ಕಳೆದ ಒಂದು ವರ್ಷದಿಂದ ಅನುದಾನ ಬಿಡುಗಡೆ ಮಾಡಿಲ್ಲ ಹೀಗಾಗಿ ಗುತ್ತಿಗೆದಾರರು ಕಚೇರಿಯ ಮುಂದೆ ಮೌನ ಪ್ರತಿಭಟನೆಗೆ ಕುಳಿತಿದ್ದಾರೆ. 
 
ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಡವರಿಗಾಗಿ ಬೆಂಗಳೂರಿನಲ್ಲಿ 1 ಲಕ್ಷ ವಸತಿ ನಿರ್ಮಾಣಕ್ಕಾಗಿ ಒಟ್ಟು ಸುಮಾರು 4744.89 ಕೋಟಿ ವೆಚ್ಚವಿದ್ದು,ಸದ್ಯ 250 ಕೋಟಿ ಬಾಕಿ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರು ಗರಂ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯ ಕೊಲೆ