ಮೈಸೂರು ರಸ್ತೆಯ ಗಾಳಿ ಆಂಜನೇಯ ರಸ್ತೆಯಲ್ಲಿ ಪ್ರತಿಭಟನೆ

Webdunia
ಮಂಗಳವಾರ, 26 ಸೆಪ್ಟಂಬರ್ 2023 (14:40 IST)
kaveri
ನಗರದಲ್ಲಿ ಕಾವೇರಿ‌ ಹೋರಾಟದ ಕಾವು ಹೆಚ್ಚಾಗಿದೆ.ಪ್ರತಿಭಟನಾಕಾರರು ಖಾಲಿ ಬಿಂದಿಗೆ ಹಿಡಿದು ರಸ್ತೆಗಿಳಿದ ಪ್ರತಿಭಟಿಸಿದ್ದಾರೆ.ಸರ್ಕಾರದ ವಿರುದ್ದ ದಿಕ್ಕಾರವನ್ನ ಕನ್ನಡ ಪರ ಸಂಘಟನೆಗಳು  ಕೂಗುತ್ತಿದೆ.ರಸ್ತೆ ಗೆ ಇಳಿಯದಂತೆ ಸುತ್ತಲೂ ಪೊಲೀಸ್ ಸರ್ಪಗಾವಲಿನ ವ್ಯವಸ್ಥೆ ಮಾಡಲಾಗಿದೆ.ಮೈಸೂರು ರಸ್ತೆಯ ಗಾಳಿ ಆಂಜನೇಯ ರಸ್ತೆ ಬದಿ ಪ್ರತಿಭಟನಾಕರರು ನಿಂತು ಪ್ರೊಟೆಸ್ಟ್  ಮಾಡಿದ್ದಾರೆ.ನಿಲ್ಲಿಸಿ ನಿಲ್ಲಿಸಿ ಕೂಡಲೇ ನೀರು ನಿಲ್ಲಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments