Select Your Language

Notifications

webdunia
webdunia
webdunia
webdunia

ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಪ್ರೊಟೆಸ್ಟ್

Vatal nagaraj
bangalore , ಭಾನುವಾರ, 22 ಅಕ್ಟೋಬರ್ 2023 (14:00 IST)
ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಿದೆ.ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಪುರುಷರಿಗೂ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವಂತೆ ವಾಟಾಳ್ ಧರಣಿ ನಡೆಸಿದ್ದಾರೆ.ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡೋಮೂಲಕ ಪ್ರತಿಭಟನೆ ನಡೆಸಿದ್ದು,ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಾಟಾಳ್ ಪ್ರತಿಭಟನೆ ಮಾಡುವ ಮೂಲಕ ಶಕ್ತಿ ಯೋಜನೆಯತೆ ಪುರುಷರಿಗೂ ಉಚಿತ ಪ್ರಯಾಣ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.
 
ಮನೆಯಜಮಾನಿಗೆ ಗೃಹಲಕ್ಷ್ಮಿ ಯೋಜನೆ 2000 ಸಾವಿರ ನೀಡುವಂತೆ ಪುರುಷರಿಗೂ ‘ನಾರಾಯಣ’ ಯೋಜನೆ ಅಡಿ ಪುರುಷರಿಗೂ ಹಣ ನೀಡುವಂತೆ ವಾಟಾಳ್ ನಾಗರಾಜ್ ಒತ್ತಾಯಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೇಪಾಳದಲ್ಲಿ ಭೂಕಂಪ: 5.3 ತೀವ್ರತೆ ದಾಖಲು