Publish Date: Wed, 16 Feb 2022 (07:10 IST)
Updated Date: Wed, 16 Feb 2022 (09:13 IST)
ಮೈಸೂರು ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳ ಸುತ್ತ 144 ಸೆಕ್ಷನ್ ಜಾರಿ ಆಗಿದೆ.
ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಆದೇಶ ನೀಡಿದ್ದಾರೆ. 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಪ್ರತಿಭಟನೆಗಳು ನಡೆಯುವ ಸಾಧ್ಯತೆ ಹಿನ್ನೆಲೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
Ramya kosira
Publish Date: Wed, 16 Feb 2022 (07:10 IST)
Updated Date: Wed, 16 Feb 2022 (09:13 IST)