ಇಂದು ಪ್ರತಿಭಟನೆಗಳು ಸಾಧ್ಯತೆ ?

Webdunia
ಬುಧವಾರ, 16 ಫೆಬ್ರವರಿ 2022 (07:10 IST)
ಮೈಸೂರು ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳ ಸುತ್ತ 144 ಸೆಕ್ಷನ್ ಜಾರಿ ಆಗಿದೆ.

ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಆದೇಶ ನೀಡಿದ್ದಾರೆ. 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಪ್ರತಿಭಟನೆಗಳು ನಡೆಯುವ ಸಾಧ್ಯತೆ ಹಿನ್ನೆಲೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೆಹಲಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಸಿನಿಮೀಯವಾಗಿ ದರೋಡೆ: ನೋಡಿದರೂ ಓಡಿ ಹೋದ ಜನ

ಸಿಲಿಂಡರ್ ಅಭಾವ ಸರಿಪಡಿಸಲು ಪ್ರಧಾನಿ ಮೋದಿ ಮೊರೆ ಹೋದ ಹೋಟೆಲ್ ಮಾಲಿಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೇಸಿಗೆಯಲ್ಲಿ ಸೋಡಾ ಪಾನೀಯ ಸೇವಿಸುವ ಮೊದಲು ಈ ವಿಡಿಯೋ ನೋಡಿ: ಭಯವಾಗೋದು ಗ್ಯಾರಂಟಿ Video

ಮುಂದಿನ ಸುದ್ದಿ
Show comments