Daily Horoscope

Select Your Language

Notifications

webdunia
webdunia
webdunia
webdunia

ಸ್ವಾಭಿಮಾನಿಗಳು ಜೆಡಿಎಸ್ನಲ್ಲಿ ಇರಲ್ಲ ಎಂಬುದು ಮತ್ತೆ ಪ್ರೂವ್ ಆಗಿದೆ : ಸುಮಲತಾ

ಸುಮಲತಾ
ಮಂಡ್ಯ : ಎಂ ಶ್ರೀನಿವಾಸ್ ಅವರಂತಹ ಹಿರಿಯ ನಾಯಕರನ್ನು ಜೆಡಿಎಸ್ ಸರಿಯಾಗಿ ನಡೆಸಿಕೊಂಡಿಲ್ಲ. 3 ಬಾರಿ ಎಂಎಲ್ಎ ಆಗಿದ್ದವರಿಗೆ ಜೆಡಿಎಸ್ ಅವಮಾನ ಮಾಡಿದೆ. ಸ್ವಾಭಿಮಾನ ಇರುವವರು ಯಾರು ಕೂಡಾ ಜೆಡಿಎಸ್ನಲ್ಲಿ ಇರಲ್ಲ ಎಂಬುದು ಮತ್ತೆ ಪ್ರೂವ್ ಆಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ.
 
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಸುಮಲತಾ, ಮಂಡ್ಯ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಕೆಆರ್ ಪೇಟೆ ಕ್ಷೇತ್ರದಲ್ಲಿ 100% ಬಿಜೆಪಿಗೆ ಇದೆ. ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯೇ ಎಂಬುದು ಕಾಣಿಸುತ್ತಿದೆ.

ಮಂಡ್ಯದಲ್ಲಿ ಬಿಜೆಪಿ ಇಲ್ಲ ಎನ್ನುವ ಕಾಂಗ್ರೆಸ್, ಜೆಡಿಎಸ್ನವರು ಫಲಿತಾಂಶ ಬಂದ ಮೇಲೆ ಈ ಮಾತನ್ನು ವಾಪಸ್ ತೆಗೆದುಕೊಳ್ಳಬೇಕು ಎಂದು ಟಾಂಗ್ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜಾಪ್ರಭುತ್ವದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ : ಮಲ್ಲಿಕಾರ್ಜುನ ಖರ್ಗೆ