Select Your Language

Notifications

webdunia
webdunia
webdunia
webdunia

ಮನೆ ನಿರ್ಮಿಸುವವರಿಗೆ ತಾತ್ಕಾಲಿಕ ವ್ಯವಸ್ಥೆ: ಬಿಡಿಎ ಭರವಸೆ

BDA promises
bangalore , ಭಾನುವಾರ, 24 ಡಿಸೆಂಬರ್ 2023 (17:40 IST)
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಹಂಚಿಕೆಯಾಗಿರುವ ನಿವೇಶನದಾರರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಬದ್ಧವಾಗಿದೆ' ಎಂದು ಪ್ರಾಧಿಕಾರದ ಎಂಜಿನಿಯರ್ ಸದಸ್ಯ ಶಾಂತ ರಾಜಣ್ಣ ತಿಳಿಸಿದ್ದಾರೆ.

ಬಡಾವಣೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿರುವ ಬಹುತೇಕ ಜಮೀನಿನ ಭೂಮಾಲೀಕರು ನ್ಯಾಯಾಲಯದಲ್ಲಿ ವಿವಿಧ ಕಾರಣಗಳಿಂದ ದಾವೆ ಹೂಡಿದ್ದು, ನ್ಯಾಯಾಲಯದಲ್ಲಿ ಪ್ರಾಧಿಕಾರದಿಂದ ವಕೀಲರನ್ನು ನೇಮಿಸಿ ಪರಿಣಾಮಕಾರಿ ವಾದ ಮಂಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ₹ 52. 78 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ