Webdunia - Bharat's app for daily news and videos

Install App

ಮೋದಿಗೆ ರಕ್ತದಲ್ಲಿ ಪತ್ರ ಬರೆದ PSI ಅಭ್ಯರ್ಥಿಗಳು

Webdunia
ಸೋಮವಾರ, 16 ಮೇ 2022 (18:52 IST)
PSI ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಮರು
ಪರೀಕ್ಷೆ ನಡೆಸುವುದಾಗಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಜೊತೆಗೆ ದೇಶದ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ನೊಂದ ಪಿಎಸ್ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ಪುಟಗಳ ಪತ್ರ ಬರೆದು ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪತ್ರ ಬರೆದವರು ಯಾರು ಎಂಬುದು ತಿಳಿದುಬಂದಿಲ್ಲ. 2021ರಲ್ಲಿ ನಡೆದ FDA ಪರೀಕ್ಷೆಯಲ್ಲಿ ಅಕ್ರಮವಾಗಿದೆ ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments