Select Your Language

Notifications

webdunia
webdunia
webdunia
webdunia

PSI ಅಕ್ರಮ : ಫಸ್ಟ್ ರ್ಯಾಂಕ್ ಸುಪ್ರಿಯಾ ಅರೆಸ್ಟ್

PSI ಅಕ್ರಮ : ಫಸ್ಟ್ ರ್ಯಾಂಕ್ ಸುಪ್ರಿಯಾ ಅರೆಸ್ಟ್
ಕಲಬುರಗಿ , ಗುರುವಾರ, 3 ನವೆಂಬರ್ 2022 (09:15 IST)
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ.

ಸುಪ್ರಿಯಾ ಹುಂಡೆಕರ್ (26) ಬಂಧಿತ ಆರೋಪಿಯಾಗಿದ್ದು, ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಸುಪ್ರೀಯಾ ಮೊದಲ ಸ್ಥಾನ ಪಡೆದಿದ್ದಳು.

ಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಸುಪ್ರಿಯಾ ಅಕ್ರಮ ನಡೆಸಿದ್ದಳು. ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ, ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಳು ಎಂದು ಸಿಐಡಿ ಮೂಲಗಳು ತಿಳಿಸಿವೆ. 

ಈ ಕುರಿತು ಗುಲ್ಬರ್ಗ ಪೋಲಿಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

2ನೇ ಬಾರಿಯೂ ದಾಖಲೆ ಮುರಿದ ಜಿಎಸ್‌ಟಿ!