Daily Horoscope
✕

PSI ಅಕ್ರಮ : ಫಸ್ಟ್ ರ್ಯಾಂಕ್ ಸುಪ್ರಿಯಾ ಅರೆಸ್ಟ್

Webdunia
ಗುರುವಾರ, 3 ನವೆಂಬರ್ 2022 (09:15 IST)
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ.

ಸುಪ್ರಿಯಾ ಹುಂಡೆಕರ್ (26) ಬಂಧಿತ ಆರೋಪಿಯಾಗಿದ್ದು, ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಸುಪ್ರೀಯಾ ಮೊದಲ ಸ್ಥಾನ ಪಡೆದಿದ್ದಳು.

ಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಸುಪ್ರಿಯಾ ಅಕ್ರಮ ನಡೆಸಿದ್ದಳು. ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ, ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಳು ಎಂದು ಸಿಐಡಿ ಮೂಲಗಳು ತಿಳಿಸಿವೆ. 

ಈ ಕುರಿತು ಗುಲ್ಬರ್ಗ ಪೋಲಿಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

Karnataka Weather: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಿಡಿಲ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments