Daily Horoscope
✕

PSI ಕಿಂಗ್ ಪಿನ್ ಅಕೌಂಟ್ ಫ್ರೀಜ್

Webdunia
ಶನಿವಾರ, 7 ಮೇ 2022 (19:49 IST)
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲೂ ಟೂತ್ ಕಿಂಗ್ ಪಿನ್ R.D ಪಾಟೀಲ್​​​​​​ ಅಕೌಂಟ್ ಫ್ರೀಜ್ ಮಾಡಿ ಸಿಐಡಿ ಶಾಕ್ ನೀಡಿದೆ. ಪಾಟೀಲ್​​​ನ ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಈತ ಅಕ್ರಮದ ಮೂಲಕವೇ ಕೋಟಿ ಕೋಟಿ ಆಸ್ತಿ ಸಂಪಾದನೆ ಮಾಡಲಾಗಿತ್ತಾ ಎಂಬ ಅನುಮಾನಗಳು ಮೂಡಿವೆ. ನಂಬಿಕಸ್ಥರ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿರೋ ಶಂಕೆ ವ್ಯಕ್ತವಾಗ್ತಿದೆ. ಅಕ್ರಮದ ಮೂಲಕವೇ ಕೋಟಿ ಕೋಟಿ ಆಸ್ತಿ ಸಂಪಾದನೆ ಮಾಡಲಾಗಿತ್ತ ಎಂಬ ಅನುಮಾನ ಬಲವಾದ ಕಾರಣ ಹಿನ್ನೆಲೆ ಕಿಂಗ್ ಪಿನ್ ಅಕೌಂಟ್ ಫ್ರೀಜ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments