Webdunia - Bharat's app for daily news and videos

Install App

ವಿಚಾರಣೆ ವೇಳೆ ಪಿ.ಎಸ್.ಐ. ಮೂತ್ರ ಕುಡಿಸಿದ ಪ್ರಕರಣ ದೂರುದಾರರ ರಾಜಿ ಕೇಸ್ ವಜಾ

Webdunia
ಶನಿವಾರ, 16 ಜುಲೈ 2022 (15:31 IST)
ಆರೋಪಿಯೋರ್ವನ ವಿಚಾರಣೆ ವೇಳೆ ಪಿಎಸ್‌ಐ ಮೂತ್ರ ಕುಡಿಸಿ ಹಿಂಸೆ ನೀಡಿದ್ದರು ಎಂದು ರಾಜ್ಯಾದ್ಯಂತ ಸಂಚಲನ ಮೂಡಿಸಿ ಸುದ್ದಿಯಾಗಿದ್ದ ಪ್ರಕ ರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.
 
ಈ ಹಿಂದೆ ಮೂಡಿ ಗೆರೆ ತಾಲೂಕು ಗೋಣಿಬೀಡು ಸಬ್‌ ಇನ್‌ಸ್ಪೆಕ್ಟರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರ್ಜುನ್‌ ಅವರು ಆರೋಪಿಗೆ ಮೂತ್ರ ಕುಡಿಸಿದ್ದಾರೆನ್ನಲಾದ ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು.
ಅರ್ಜುನ್‌ ಹಾಗೂ ದೂರುದಾರ ಕಿರಗುಂದ ಗ್ರಾಮದ ಪುನೀತ್‌ ರಾಜಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments