ಪಿಎಸ್‌ಐ ನೇಮಕಾತಿ ಹಗರಣ-ಕಮಿಷನ್‌ ದಂಧೆ ಆರೋಪ

Webdunia
ಶನಿವಾರ, 7 ಮೇ 2022 (19:32 IST)
ಪಿಎಸ್‌ಐ ನೇಮಕಾತಿ ಹಗರಣ, ಕಾಮಗಾರಿಗಳಲ್ಲಿ ಶೇ.40 ಪರ್ಸೆಂಟ್‌ ಕಮಿಷನ್‌ ದಂಧೆ ಆರೋಪಗಳ ನಡುವೆ ಸಿಎಂ ಆಗಲು 2,500 ಕೋಟಿ, ಸಚಿವರಾಗಲು 100 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದಿಲ್ಲಿಯಿಂದ ಬಂದಿದ್ದ ಕೆಲವರು ಹೇಳಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಸರ್ಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ..ಈ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಶಿಫಾರಸು ಮಾಡಿದೆ. ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನೆ ಮಾಡಲಾಗಿದ್ದು, ಹಲವು ಬಾರಿ ಮುಜುಗರದ ಹೇಳಿಕೆ ನೀಡಿರುವ ಬಗ್ಗೆ ವರದಿ ನೀಡಲಾಗಿದೆ..ಇಂದು ಸಂಜೆ ವೇಳೆಗೆ ಕೇಂದ್ರ ಶಿಸ್ತು ಸಮಿತಿ ಕ್ರಮದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಸಿಕ್ ನಲ್ಲಿ ಭೀಕರ ಅಪಘಾತ: ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ದುರ್ಮರಣ Video

ಇಂದು ಬಿಜೆಪಿ ಪರ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಚಾರ

ರೈಲಿನಡಿಗೆ ಬಿದ್ದು ಪ್ರಾಣ ಹೋಗಬೇಕಾಗಿದ್ದ ವ್ಯಕ್ತಿಯನ್ನು ಕೂದಳೆಯಲ್ಲಿ ಕಾಪಾಡಿದ್ದು ಯಾರು ನೋಡಿ video

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಮುಂದಿನ ಸುದ್ದಿ
Show comments