Webdunia - Bharat's app for daily news and videos

Install App

ಆತ್ಮಹತ್ಯೆ ಯತ್ನ ಪ್ರಕರಣ: ಪಿಎಸ್‌ಐ ರೂಪಾ ತಂಬದ ಆರೋಗ್ಯ ಸ್ಥಿರ!

Webdunia
ಬುಧವಾರ, 20 ಜುಲೈ 2016 (10:49 IST)
ರಾಜ್ಯದಲ್ಲಿ ಇಬ್ಬರು ಡಿವೈಎಸ್‌ಪಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ಕಣ್ಣಮುಂದಿರುವಾಗಿಲೇ ಬೆಂಗಳೂರಿನಲ್ಲಿ ಮಹಿಳಾ ಪಿಎಸ್‌ಐವೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
 
ಬೆಂಗಳೂರಿನ ವಿಜಯ ನಗರ ಪೊಲೀಸ್ ಠಾಣೆಯ ಪಿಎಸ್‌ಐ ರೂಪಾ ತಂಬದ ಅವರು ರಾಜಾಜೀನಗರದಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಘಟನೆಯಿಂದ ಅಸ್ವಸ್ಥಗೊಂಡಿದ್ದ ಪಿಎಸ್‌ಐ ರೂಪಾ ಅವರನ್ನು ರಾಜಾಜೀನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಅವರಿಗೆ ಚಿಕೆತ್ಸೆ ನೀಡಲಾಗುತ್ತಿದೆ. ರೂಪಾ ಅವರ ಆರೋಗ್ಯ ಸ್ಥಿತಿ ಚೇತರಿಕೆಯಾಗಿಲಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
 
ಇಲಾಖೆಯಲ್ಲಿನ ಕಿರುಕುಳದಿಂದ ತಮ್ಮ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪಿಎಸ್‌ಐ ರೂಪಾ ತಂಬದ ಅವರ ತಾಯಿ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments