Select Your Language

Notifications

webdunia
webdunia
webdunia
webdunia

ಬೆಂಗಳೂರು ಪಿ. ಎಸ್. ಐ. ಅಮಾನತು

Crime
ವಿಶೇಷ ಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ ಎಎಸ್‌ಐ ನಾರಾಯಣ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿ ಸಲಾಗಿದೆ. ನಗರದ ಹಲಸೂರು ಗೇಟ್ ಬಳಿ ಟೋಯಿಂಗ್ ವಿಚಾರವಾಗಿ ಎ ಎಸ್ ಐ ನಾರಾಯಣ್ ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು.
ಮಹಿಳೆಯನ್ನು ಬೂಟು ಕಾಲಿನಿಂದ ಥಳಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ. ಕೆ.ಶಿವಕುಮಾರನ್ನು ಭೇಟಿ ಮಾಡಿದ ನಿರ್ದೇಶಕ ಎಸ್. ನಾರಾಯಣ