Webdunia - Bharat's app for daily news and videos

Install App

ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಸೈಕೊ ಕಳ್ಳನ ಸಂಚಾರ

Webdunia
ಭಾನುವಾರ, 22 ಜುಲೈ 2018 (15:05 IST)
ರಾತ್ರೋರಾತ್ರಿ ಲೇಡಿಸ್ ಹಾಸ್ಟೆಲ್ ಗೆ ಸೈಕೋ ಕಳ್ಳನೊಬ್ಬ ನುಗ್ಗಿ  ದಾಂಧಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೈಕೋನ ಚೆಲ್ಲಾಟ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಪೀಕಲಾಟ ತಂದಿಟ್ಟಿದೆ.

ಮೈಸೂರಿನ ಕೆ ಆರ್ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸೈಕೋ ಕಳ್ಳನೊಬ್ಬ ನುಗ್ಗಿ ದಾಂಧಲೆ ಮಾಡಿ ಪರಾರಿಯಾಗಿದ್ದಾನೆ.
ಮೂರಂತಸ್ತಿನ ನರ್ಸಿಂಗ್ ಹಾಸ್ಟೆಲ್ ಕಟ್ಟಡ ಏರಿ ಒಳ ನುಗ್ಗಿ ವಿದ್ಯಾರ್ಥಿನಿಯರಿಗೆ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿನಿ ರೂಂಗೆ ತಡ ರಾತ್ರಿ ನುಗ್ಗಿ ಮೊಬೈಲ್ ಕಸಿದು ಕೊಂಡ ಸೈಕೋ, ಯುವತಿಯರೊಂದಿಗೆ ಅಸಭ್ಯವಾಗಿಯೂ ವರ್ತಿಸಿದ್ದಾನೆ.

ಸೆಕ್ಯೂರಿಟಿ, ಸಿಸಿಟಿವಿ ಇದ್ದರೂ, ಯಾವುದನ್ನೂ ಲೆಕ್ಕಿಸದೆ ಆಳೆತ್ತರದ ಕಾಂಪೌಂಡ್ ಹಾರಿದ್ದ ಸೈಕೊ, ಕಳೆದ ಬೆಳಗಿನ ಜಾವ ಸುಮಾರು 3 ಗಂಟೆವರೆಗೂ ಹಾಸ್ಟೆಲ್ ಸರೌಂಡಿಂಗ್ ನಲ್ಲಿದ್ದ. ಹಾಸ್ಟೆಲ್ ಒಳ ಭಾಗದಲ್ಲಿ ಒಣಗಿ ಹಾಕಿದ್ದ  ಬಟ್ಟೆಗಳನ್ನು ಮೈಗೆ ಉಜ್ಜಿಕೊಂಡು ವಿಕೃತ ಕಾಮುಕನ ತೋರಿದ್ದಾನೆ. ಹೀಗಾಗಿ ಸೈಕೊ ವರ್ತನೆಗೆ  ನರ್ಸಿಂಗ್ ವಿದ್ಯಾರ್ಥಿಗಳು ಕಂಗಾಲಾಗುವಂತಾಯಿತು.

ಸುಮಾರು 30 ವರ್ಷ ಇತಿಹಾಸವಿರುವ ಕೆ ಆರ್ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ಹಿಂಭಾಗದಿಂದ ಕಾಂಪೌಂಡ್ ಹಾರಿ ಬಂದಿರುವ ವಿಕೃತ ಕಾಮಿ ಭಯಕ್ಕೆ ಕಾರಣವಾಗಿದ್ದಾನೆ.
ಕಳೆದ ವರ್ಷ ಸಹ ಇದೇ ರೀತಿ ಘಟನೆ ನಡೆದಿತ್ತು. ಪ್ರಕರಣ ದಾಖಲು ಮಾಡಿಕೊಂಡಿರುವ ದೇವರಾಜ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ