Webdunia - Bharat's app for daily news and videos

Install App

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಕಿಂಗ್‌ಪಿನ್ ಶಿವಕುಮಾರ್ 10 ದಿನ ಸಿಬಿಐ ವಶಕ್ಕೆ

Webdunia
ಮಂಗಳವಾರ, 3 ಮೇ 2016 (17:12 IST)
ಇಂದು ಸಿಐಡಿ ಬಲೆಗೆ ಬಿದ್ದ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್‌ಪಿನ್ ಶಿವಕುಮಾರ್‌ನನ್ನು ನ್ಯಾಯಾಲಯ 10 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ಮೇ 12 ರವರೆಗೆ ಆತ ಸಿಐಡಿ ಪೊಲೀಸರ ವಶದಲ್ಲಿರಲಿದ್ದಾನೆ.
 
ಇಂದು ಮಧ್ಯಾಹ್ನ ಶಿವಕುಮಾರ್‌ನ್ನು ಬೆಂಗಳೂರು ವಿಶೇಷ ಕೋಕಾ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು.
 
ಸಿಬಿಐ ವಶಕ್ಕೆ ಪಡೆದುಕೊಳ್ಳುವ ಹಿನ್ನೆಲೆಯಲ್ಲಿ ಶಿವಕುಮಾರ್‌ಗೆ 5 ನಿಮಿಷಗಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಸುಮಾರು 3.30ರ ಸುಮಾರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ  ವೈದ್ಯರು ಬಿಪಿ, ಶುಗರ್, ನಾಡಿ ಬಡಿತ ಪರೀಕ್ಷೆಯನ್ನು ನಡೆಸಿದರು. 
 
ಬನ್ನೇರುಘಟ್ಟ ರಸ್ತೆಯ ಗಾರೇಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ನಿನ್ನೆ ರಾತ್ರಿ ಆತ ಸಿಬಿಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದದ್ದ. ಆ ಸಮಯದಲ್ಲಿ ತನ್ನ ಗರ್ಲ್‌ಫ್ರೆಂಡ್ ಜತೆಗಿದ್ದ ಆತನ ಮೈಮೇಲೆ ತುಂಡು ಬಟ್ಟೆ ಕೂಡ ಇರಲಿಲ್ಲ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments