Select Your Language

Notifications

webdunia
webdunia
webdunia
webdunia

10ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಪಿಯು ವಿದ್ಯಾರ್ಥಿಯಿಂದ ಅತ್ಯಾಚಾರ

10ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಪಿಯು ವಿದ್ಯಾರ್ಥಿಯಿಂದ ಅತ್ಯಾಚಾರ
ಕೊಯಮತ್ತೂರು , ಮಂಗಳವಾರ, 29 ಸೆಪ್ಟಂಬರ್ 2020 (09:22 IST)
ಕೊಯಮತ್ತೂರು : 11ನೇ ತರಗತಿಯ ಹುಡುಗನೊಬ್ಬ 10ನೇ ತರಗತಿಯ ಹುಡುಗಿಯ ಮೇಲೆ ಮಾನಭಂಗ ಎಸಗಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಗುರುಬಾರಪಲ್ಲಿನಲ್ಲಿ ನಡೆದಿದೆ.

ತಾಯಿಯನ್ನು ಕಳೆದುಕೊಂಡ ಹುಡುಗಿಯ ತಂದೆ ಕುಡುಕನಾಗಿದ್ದು ಟ್ರಕ್ ಡ್ರೈವರ್ ಆಗಿದ್ದಾನೆ. ಆರೋಪಿ ಹಾಗೂ ಸಂತ್ರಸ್ತೆ ಒಂದೇ ಊರಿನಲ್ಲಿ ವಾಸವಾಗಿದ್ದ ಕಾರಣ ಹುಡುಗಿಯ ಬಗ್ಗೆ ತಿಳಿದುಕೊಂಡಿದ್ದ ಆರೋಪಿ ಸಂತ್ರಸ್ತೆಯನ್ನು ನದಿ ಹತ್ತಿರ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸೆಕ್ಸ್ ಮಾಡುವುದನ್ನು ಆತನ ಸ್ನೇಹಿತರು ಮೋಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಈ ವಿಚಾರ ತಿಳಿದ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ಪುನಾರಚನೆ?- ವಲಸಿಗರಿಗೆ ಸಚಿವ ಸ್ಥಾನ: ಮೂಲ ಬಿಜೆಪಿಗರ ಕಥೆ?