ಕಾಲೇಜಿನಲ್ಲೇ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು?

Webdunia
ಸೋಮವಾರ, 23 ಜನವರಿ 2023 (16:12 IST)
ವಿಜಯಪುರ : ಸೈನ್ಸ್ ಓದಲು ಇಷ್ಟವಿಲ್ಲದ ಕಾರಣ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
 
ಪದ್ಮಾವತಿ ಸಂಜಯ ಮೇಟಿ (17) ನೇಣಿಗೆ ಶರಣಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಕೋಲ ಮಾಪುರ ಮೂಲದ ಪದ್ಮಾವತಿ, ಡೆತ್ನೋಟ್ ಬರೆದಿಟ್ಟು ವಸತಿ ನಿಲಯದ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಡೆತ್ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ನನಗೆ ಸೈನ್ಸ್ ಓದಲು ಇಷ್ಟವಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಲಿದೆ ಆದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿಟ್ಟು ಸಾವನ್ನಪ್ಪಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments