ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಪರಿಶೀಲನೆ

Webdunia
ಶುಕ್ರವಾರ, 27 ಅಕ್ಟೋಬರ್ 2023 (18:00 IST)
ಬೆಂಗಳೂರು ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆಯನ್ನು ಮುಂದುವರೆಸಿರುವ ಬಿಬಿಎಂಪಿಯ ಆರೋಗ್ಯಾಧಿಕಾರಿಗಳು ಪಾಲಿಕೆ ವ್ಯಾಪ್ತಿ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ನಿನ್ನೆ ಸಹ ತಪಾಸಣೆ ನಡೆಸಲಾಗಿದೆ. ನ್ಯೂನ್ಯತೆಗಳು ಕಂಡುಬಂದ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಬಂದ್ ಮಾಡಲಾಗಿದೆ. ನಿನ್ನೆ ಪಾಲಿಕೆ ವ್ಯಾಪ್ತಿಯಲ್ಲಿ 167 ಉದ್ದಿಮೆಗಳ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ 76 ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, 5 ಉದ್ದಿಮೆಗಳು ಮುಚ್ಚಲಾಗಿರುತ್ತದೆ. ಇತ್ತೀಚೆಗೆ ಕೆಫೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಹಿನ್ನೆಲೆಯಲ್ಲಿ ಎಂಟು ವಲಯದ ಆರೋಗ್ಯಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿನ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments