Daily Horoscope
✕

ಮಾ.15 ರಂದು ಜನ ಸಂಪರ್ಕ ಸಭೆ

Webdunia
ಸೋಮವಾರ, 14 ಮಾರ್ಚ್ 2022 (20:03 IST)
ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ  ನಿವಾರಿಸುವ ಸಭೆಯು ಮಾರ್ಚ್, 15 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.   
ಹಾಗೆಯೇ ವಿರಾಜಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್, 15 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಸೆಸ್ಕ್ ಇಇ ಅವರ  ಅಧ್ಯಕ್ಷತೆಯಲ್ಲಿ ನಡೆಯಲಿದೆ. 
ಮಡಿಕೇರಿ ಉಪ ವಿಭಾಗ(ಮಡಿಕೇರಿ ತಾಲ್ಲೂಕು) ವ್ಯಾಪ್ತಿಯ ಮತ್ತು ವಿರಾಜಪೇಟೆ ಉಪ ವಿಭಾಗ (ವಿರಾಜಪೇಟೆ ತಾಲ್ಲೂಕು) ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ  ವಿದ್ಯುಚ್ಛಕ್ತಿಗೆ ಸಂಬಂಧಿಸಿದ  ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ  ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.  ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಅವರು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments