Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದಿಂದ 'ನೈಟ್ ಕರ್ಪ್ಯೂ ಮಾರ್ಗಸೂಚಿ' ಪ್ರಕಟ: ಯಾವುದಕ್ಕೆ ಅನುಮತಿ.?

ರಾಜ್ಯ ಸರ್ಕಾರದಿಂದ 'ನೈಟ್ ಕರ್ಪ್ಯೂ ಮಾರ್ಗಸೂಚಿ' ಪ್ರಕಟ: ಯಾವುದಕ್ಕೆ ಅನುಮತಿ.?
bangalore , ಮಂಗಳವಾರ, 28 ಡಿಸೆಂಬರ್ 2021 (20:02 IST)
https://bit.ly/NightcurfewinKarnataka
➖ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳಿಗೆ ಓಡಾಟಕ್ಕೆ ಅವಕಾಶವಿಲ್ಲ
➖ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡುತ್ತದೆ.
➖ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ➖ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ.
➖ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೂ ಅವಕಾಶ ನೀಡುತ್ತದೆ.
➖ಅಗತ್ಯ ಸೇವೆ ಒದಗಿಸುವ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.
➖ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗುತ್ತದೆ.
➖ಮೆಡಿಕಲ್ ಶಾಪ್‌ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ.
➖ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯಲು ಅವಕಾಶವಿಲ್ಲ
ಹೋಮ್ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.
➖ಗೂಡ್ಸ್ ವಾಹನ, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡುತ್ತದೆ.
➖ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲು ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
➖ನೈಟ್ ಕರ್ಪ್ಯೂ ಸಂದರ್ಭದಲ್ಲಿ ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಸಿಹಿಸುದ್ದಿ