ಪಿಯುಸಿ ಪ್ರವೇಶ : ಅರ್ಜಿ ಆಹ್ವಾನಕ್ಕೆ ಸರಕಾರ ಸೂಚನೆ

Webdunia
ಭಾನುವಾರ, 19 ಜುಲೈ 2020 (21:50 IST)
ಮುರಾರ್ಜಿ ದೇಸಾಯಿ ವಸತಿ  ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದೆ.
ವಸತಿ ಕಾಲೇಜುಗಳ   ಪ್ರವೇಶಕ್ಕೆ ಕೇಂದ್ರೀಕೃತ ಆನ್ ಲೈನ್ ಅರ್ಜಿ ಆಹ್ವಾನಿಸಿ  ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.

ಸಮಾಜ  ಕಲ್ಯಾಣ ಇಲಾಖೆ ವ್ಯಾಪ್ತಿಯ 66  ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇ. 86.4 ರಷ್ಟು ವಿದ್ಯಾರ್ಥಿಗಳು  ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.

ವಸತಿ ಕಾಲೇಜುಗಳ ಫಲಿತಾಂಶವು  ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ.  ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments