ಶಾಲೆ ಶುರುವಾಗುತ್ತಿದ್ದಂತೆ ಪಿಯುಸಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ

Webdunia
ಗುರುವಾರ, 2 ಸೆಪ್ಟಂಬರ್ 2021 (18:17 IST)
ಕಳೆದ 18 ತಿಂಗಳಿನಿಂದ ಬಂದ್ ಆಗಿದ್ದ ಪದವಿ ಪೂರ್ವ ಕಾಲೇಜುಗಳು ಆರಂಭವಾಗಿದ್ದು ಪೋಷಕರಿಗೂ ಮತ್ತು ಮಕ್ಕಳಿಗೂ ಒಂದ್ ಕಡೆ ಖುಷಿ ತಂದಿದ್ರೆ ಇನ್ನೊಂದೆಡೆ ಕಾಲೇಜು ಪ್ರಾರಂಭವಾಗುತ್ತಿದ್ದಂತೆ ಶುಲ್ಕ ಏರಿಕೆಯ ಹೊಡೆತಕ್ಕೆ ಪೋಷಕರು ನಲುಗಿದ್ದಾರೆ.
ಕೋವಿಡ್ 1ನೇ ಮತ್ತು 2ನೇ ಅಲೆಯಿಂದ ಜನರ ಜೀವನ ಅ
ಸ್ತವ್ಯಸ್ತವಾಗಿ ಸಂಕಷ್ಟಕ್ಕೆ ಸಿಲುಕಿ ಕೆಲಸ ಕಳೆದುಕೊಂಡಿರುವ ಪೋಷಕರು. ಈ ನಡುವೆಯೇ ಪಿಯುಸಿ ಹಾಗೂ ಪದವಿ ಕೋರ್ಸ್ ಗಳಿಗೆ ಖಾಸಗಿ ಪಿಯು ಕಾಲೇಜುಗಳು.ಶೇ.35 ರಿಂದ 40ರಷ್ಟು ಶುಲ್ಕ ಹೆಚ್ಚಳ ಮಾಡಿವೆ.
ಶುಲ್ಕ ಹೆಚ್ಚಳಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ನೆಪ ಹೇಳುತ್ತಿರುವ ಶಿಕ್ಷಣ ಸಂಸ್ಥೆಗಳು. ಈಗಾಗಲೇ ಇಲಾಖೆಗೆ ನೂರಾರು ಸಂಖ್ಯೆಯಲ್ಲಿ ಪೋಷಕರು ದೂರು ಸಲ್ಲಿಕೆ ಮಾಡಿದ್ದು, ಶಿಕ್ಷಣ ಸಚಿವ ಬಿಸಿ ನಾಗೇಶ್ ಗೂ ಪೋಷಕರಿಂದ ಮೌಖಿಕ ದೂರು ಸಲ್ಲಿಕೆಯಾಗಿದೆ. ಜಿಲ್ಲಾ ಡಿಡಿಪಿಐ ಹಾಗೂ ಪಿಯು ನಿರ್ದೇಶಕರಿಂದ ಹೆಚ್ಚುವರಿ ಶುಲ್ಕ ಕಾಲೇಜುಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಿ ಹೆಚ್ಚುವರಿ ಶುಲ್ಕ
ಪಡೆಯುತ್ತಿರುವ ಕಾಲೇಜುಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಬಿಸಿ ನಾಗೇಶ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments