Daily Horoscope
✕

ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆ : 80 ವಿದ್ಯಾರ್ಥಿನಿಯರಿಂದ ಪರೀಕ್ಷೆ ಬಹಿಷ್ಕಾರ

Webdunia
ಮಂಗಳವಾರ, 22 ಫೆಬ್ರವರಿ 2022 (19:08 IST)
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 80 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.
ವಿಜಯಪುರ ಸರ್ಕಾರಿ ಪಿಯು ಕಾಲೇಜಿನ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ.ಹಾವೇರಿಯ ಹಾನಗಲ್ ಕೆಎಲ್ ಇ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಾಯೋಗಕ ಪರೀಕ್ಷೆಗೆ ಹಾಜರಾಗಿರಲಿಲ್ಲ.
ಬಳ್ಳಾರಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಬಿಚ್ಚಿಟ್ಟು ಪರೀಕ್ಷೆ ಬರೆದಿದ್ದಾರೆ.
ಜಾಬ್ ಧರಿಸಲು ಅವಕಾಶ ನೀಡುವಂತೆ ಕೋರ್ಟ್ ಗೆ ಮೊರೆ ಹೋಗಿದ್ದ ಆರು ವಿದ್ಯಾರ್ಥಿನಿಯರ ಪೈಕಿ ಮೂವರು ವಿದ್ಯಾರ್ಥಿನಿಯರು  ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾಗಿದ್ದಾರೆ.
ಯಾದಗಿರಿಯ ಒಂದು ಶಾಲೆಯಲ್ಲಿ 40 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಬರೆಯದೇ ಮನೆಗೆ ವಾಪಾಸಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments