Select Your Language

Notifications

webdunia
webdunia
webdunia
webdunia

ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ

ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ
ಬೆಂಗಳೂರು , ಗುರುವಾರ, 8 ಮೇ 2014 (11:27 IST)
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು  ರಾಜ್ಯಾದ್ಯಂತ ಒಟ್ಟಾರೆ 68.75% ರಷ್ಟು ಫಲಿತಾಂಶ ದಾಖಲಾಗಿದೆ. ಪ್ರತಿವರ್ಷದಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಗ್ರಾಮೀಣ ಭಾಗದವರೇ ಹೆಚ್ಚಿನ ಪ್ರಗತಿಯನ್ನು ದಾಖಲಿಸಿದ್ದಾರೆ. 9 ಗಂಟೆಯಿಂದ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. 
 
ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ...
 
 
http://results.karnatakaeducation.net/

Share this Story:

Follow Webdunia kannada