Select Your Language

Notifications

webdunia
webdunia
webdunia
webdunia

ಪಿಯುಸಿ ಪ್ರಾಯೋಗಿಕ ಪರೀಕ್ಷೆ ಶುರು

ಪಿಯುಸಿ ಪ್ರಾಯೋಗಿಕ ಪರೀಕ್ಷೆ ಶುರು
ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶವಿಲ್ಲ.
ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಲಭ್ಯವಿರುವ ಪ್ರಾಯೋಗಿಕ ಪರೀಕ್ಷೆಯ ಆಯ್ಕೆಯನ್ನು ಪ್ರಕಟಿಸಿದ್ದು, ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಾಗಿ.
ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿಜಾಬ್ ವಿವಾದದಿಂದ ಪ್ರಾಯೋಗಿಕ ಪರೀಕ್ಷೆಗೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿಂದು 1137 ಜನರಿಗೆ ಕೊರೋನಾ-ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ಮಾಹಿತಿ