85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗುದ್ದಲಿ ಪೂಜೆ ಮಾಡಿದ್ಯಾರು?

Webdunia
ಶುಕ್ರವಾರ, 17 ಜನವರಿ 2020 (15:01 IST)
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಪೂಜೆ ಸಲ್ಲಿಸಲಾಯಿತು. ‌

ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಅವಿನಾಶ್ ಜಾಧವ, ಖನೀಜ್ ಫಾತೀಮಾ, ಎಂಎಲ್ಸಿ ಗಳಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮನಕೂರ, ಜಿಪಂ ಉಪಾಧ್ಯಕ್ಷೆ ಶೋಭಾ, ಜಿಲ್ಲಾಧಿಕಾರಿ ಶರತ್ ಬಿ., ಸಿಇಒ ಡಾ.ರಾಜಾ ಪಿ., ಬಿಜೆಪಿ ಮುಖಂಡ ದೊಡ್ಡಪ್ಪಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದಕ್ಷಿಣಾಭಿಮುಖವಾಗಿ ಸಮ್ಮೇಳನದ ಮುಖ್ಯ ವೇದಿಕೆ ನಿರ್ಮಿಸಲಾಗುತ್ತಿದ್ದು, 35 ಎಕರೆ ಜಾಗದಲ್ಲಿ ಸಂಪೂರ್ಣ ಸಮ್ಮೇಳನ ವ್ಯವಸ್ಥೆ ಮಾಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments