ಖೆಡ್ಡಾಕ್ಕೆ ಬಿದ್ದ ಪುಂಡಾನೆ!

Webdunia
ಗುರುವಾರ, 29 ಜೂನ್ 2023 (18:21 IST)
ಇಬ್ಬರು ಸಾರ್ವಜನಿಕರನ್ನ ಬಲಿ ಪಡೆದಿದ್ದ ಪುಂಡಾನೆಯನ್ನ ಅರಣ್ಯ ಇಲಾಖೆ‌ ಸೆರೆಹಿಡಿದಿದೆ. ಅರಣ್ಯ ಇಲಾಖೆಯ ಆದೇಶದ ಮೇರೆಗೆ ದಸರಾ ಕ್ಯಾಪ್ಟನ್ ಅಭಿಮನ್ಯು ತಂಡದಿಂದ ಆನೆಯನ್ನ ಸೆರೆಹಿಡಿಯಲಾಗಿದೆ.
ವಿರಾಜಪೇಟೆ ತಾಲೂಕಿನ ಗುಹ್ಯ ಸಮೀಪದ ಶಿವಾಜಿ ಎಂಬುವವರ ತೋಟದಲ್ಲಿ ಸುಮಾರು 35 ವರ್ಷ ಪ್ರಾಯದ ಗಂಡಾನೆಯನ್ನ ಸೆರೆ‌ ಹಿಡಿಯಲಾಗಿದೆ. ನಾಗರಹೊಳೆ ಪಶುವೈದ್ಯ ರಮೇಶ್ ನೇತೃತ್ವದಲ್ಲಿ ಆನೆಗೆ ಅರವಳಿಕೆ ನೀಡಲಾಗಿತ್ತು. ಸೆರೆಯಾದ ಆನೆಗೆ ರೆಡಿಯೋಕಾಲರ್ ಅಳವಡಿಸಿ ಡಿ‌.ಬಿ.ಕುಪ್ಪೆ ಅರಣ್ಯ ವಲಯಕ್ಕೆ ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಬಿ.ಎಂ‌.ಚೆನ್ನಬಸಪ್ಪ ನೇತೃತ್ವದಲ್ಲಿ 60 ಸಿಬ್ಬಂದಿಗಳು ಕಾರ್ಯಚರಣೆ‌ಯಲ್ಲಿ ಭಾಗಿಯಾಗಿದ್ದರು. ಆನೆ ಸೆರೆಯಲ್ಲಿ ಸಾಕಾನೆಗಳಾದ ಕ್ಯಾಪ್ಟನ್ ಅಭಿಮನ್ಯು, ಭೀಮಾ, ನೇಂದ್ರ ಸೇರಿ ನಾಲ್ಕು ಆನೆಗಳು ಭಾಗಿಯಾಗಿದ್ವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ರಸ್ತೆ ಗುಂಡಿಯಿಂದ ಬೇಸತ್ತು ಈ ತಾಯಿ ಮಾಡಿದ ಕೆಲಸಕ್ಕೆ ಬೆಂಗಳೂರಿಗರ ಸಲಾಂ: ಅಂತದ್ದೇನು ಮಾಡಿದ್ರು ನೋಡಿ Video

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಲ್ಲೆಲ್ಲೊ ಕೈ ಹಾಕ್ತೀಯಾ... ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ವಿದ್ಯಾರ್ಥಿಯ ಸಹನೆ ಕಟ್ಟೆಯೊಡೆದಾಗ ಏನಾಯ್ತು Video

ಮುಂದಿನ ಸುದ್ದಿ
Show comments