ಕೊನೆಯದಾಗಿ ಅಪ್ಪುವನ್ನು ನೋಡಲು ನೂಕುನುಗ್ಗಲು ಇದೆ ಅಭಿಮಾನಕ್ಕೆ ಸಾಕ್ಷಿ

Webdunia
ಮಂಗಳವಾರ, 2 ನವೆಂಬರ್ 2021 (21:13 IST)
ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದರು. ನಿಧನದ ಸುದ್ದಿ ತಿಳಿದ ನಂತರ ಅಭಿಮಾನಿಗಳು ಸಮರೋಪಾದಿಯಲ್ಲಿ ದರ್ಶನಕ್ಕೆ ಆಗಮಿಸಿದ್ದರು. ದಕ್ಷಿಣ ಭಾರತದ ಚಿತ್ರೋದ್ಯಮದ ಎಲ್ಲ ಮಂದಿ ಕಂಬನಿ ಮಿಡಿದಿದ್ದರು.ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದರು. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಈ ಹಿಂದೆಯೂ ಅಭಿನಂದಿಸಿದ್ದರು.
 
ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಜನರಿಂದಲೂ ಮೆಚ್ಚುಗೆ ವ್ಯಕ್ಯವಾಗಿತ್ತು.. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್‌ಆರ್ ಪಿ(KSRP), ಸಿಎಆರ್ ಸಿಬ್ಬಂದಿ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments