ಸಚಿವ ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ನಟ ಪುನೀತ್ ರಾಜ್ ಕುಮಾರ್

Webdunia
ಸೋಮವಾರ, 12 ನವೆಂಬರ್ 2018 (13:26 IST)
ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಿಧರಾದ ಹಿನ್ನಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಅವರ  ಅಂತಿಮ ದರ್ಶನ ಪಡೆದಿದ್ದಾರೆ.


ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಕ್ಯಾನ್ಸರ್ ನಿಂದ ಬಳಲುತ್ತಿದ್ದು,  ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಅವರ ಸಾವಿನ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪುನೀತ್, ಅವರ ಅಂತಿಮ ದರ್ಶನ ಪಡೆದು, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments