Daily Horoscope
✕

ಪುನೀತ್ ಕೆರೆಹಳ್ಳಿಗೆ ಬಿತ್ತು ಧರ್ಮದೇಟು..!

Webdunia
ಶನಿವಾರ, 24 ಡಿಸೆಂಬರ್ 2022 (19:28 IST)
ಡಾ. ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರ ಮಾತನಾಡಿರೋ ಆರೋಪದಾಡಿ ಚಾಮರಾಜಪೇಟೆಯಲ್ಲಿ ಪುನೀತ್ ಕೆರೆಹಳ್ಳಿಗೆ ಧರ್ಮದೇಟು ಬಿದ್ದಿದೆ.ಚಾಮರಾಜಪೇಟೆಯಲ್ಲಿ ಘಟನೆ ನಡೆದಿದ್ದು,ಕನ್ನಡಪರ ಹೋರಾಟಗಾರ ಶಿವಕುಮಾರ್ ಟೀಂನಿಂದ ಏಟು ಬಿದ್ದಿದೆ.ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ರಾತ್ರಿ 8.30ಕ್ಕೆ ಘಟನೆ ನಡೆದಿದ್ದು,ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ಪುನೀತ್ ಕೆರೆಹಳ್ಳಿ ಮಾತನಾಡಿದ್ದ.ಪುನೀತ್ ರಾಜ್ ಕುಮಾರ್ ಬಗ್ಗೆ ಹಗುರವಾಗಿ ಮಾತನಾಡಿದ್ದ .ಕ್ಷಮೆ ಕೇಳುವಂತೆ ಕೆರೆಹಳ್ಳಿಗೆ  ಶಿವಕುಮಾರ್ ಟೀಂ ಒತ್ತಾಯಿಸಿದೆ.ಈ ವೇಳೆ ನಾನ್ಯಾಕೆ ಕ್ಷಮೆ ಕೇಳ್ಬೇಕು ಎಂದು ವಾದಾ ನಡೆದಿದೆ.ಈ ವೇಳೆ ಮಾತಿಗೆ ಮಾತು ಬೆಳೆದು ಕೆರೆಹಳ್ಳಿಗೆ ಧರ್ಮದೇಟು ಬಿದ್ದಿದೆ.ಸದ್ಯ ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments