Publish Date: Mon, 01 Oct 2018 (08:59 IST)
Updated Date: Mon, 01 Oct 2018 (09:05 IST)
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಭಜನಾ ಕಮ್ಮಟ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ ನಟ ಪುನೀತ್ ರಾಜ್ ಕುಮಾರ್ ಬಿಳಿ ಪಂಚೆ ಧರಿಸಿ ಫುಲ್ ಮಿಂಚಿಂಗ್. ಧರ್ಮಸ್ಥಳ ಧರ್ಮಾಧಿಕಾರಿಗಳ ಜತೆ ವೇದಿಕೆ ಹಂಚಿಕೊಂಡ ಪುನೀತ್ ರಾಜ್ ಕುಮಾರ್ ಗೆ ತಂದೆ, ವರನಟ ರಾಜ್ ಕುಮಾರ್ ಅವರ ಫೋಟೋಗಳ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದ ಫೋಟೋಗಳು ನಿಮಗಾಗಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.