ಲಿಂಬಾವಳಿಯನ್ನು ಶಿಕ್ಷೆಗೆ ಒಳಪಡಿಸಿ

Webdunia
ಮಂಗಳವಾರ, 3 ಜನವರಿ 2023 (18:59 IST)
ಪ್ರದೀಪ್​​ ಹತ್ಯೆ ಕುರಿತು ಪ್ರತಿಕ್ರಿಯಿಸಿದ KPCC ಅಧ್ಯಕ್ಷ D.K. ಶಿವಕುಮಾರ್, BJP ಶಾಸಕರ‌ ದುರ್ವರ್ತನೆಯಿಂದ‌ ಅನೇಕ ಸಾವುಗಳಾಗುತ್ತಿದ್ದು, ಇದಕ್ಕೆ ಕೊನೆಹಾಡಬೇಕು. ಕಾನೂನು ಬದ್ಧವಾಗಿ ಹೋರಾಟ‌ ಮಾಡಬೇಕಾಗಿದ್ದು, ಕಾನೂನಿನ ಶಿಕ್ಷೆಗೆ ಲಿಂಬಾವಳಿ ಒಳಗಾಗಲೇಬೇಕಿದೆ. ಪ್ರದೀಪ್​​ BJPಯವನು. ನಾವೇನಾದರೂ ಅವನ ಕೈಯಲ್ಲಿ ಡೆತ್​ನೋಟ್​​​ ಬರೆಸಿದ್ದೀವಾ?. ನಾವೇನಾದರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದೀವಾ?. ನಾವ್ಯಾರು ಇದರಲ್ಲಿ ಭಾಗಿಯಾಗಿಲ್ಲ. ಎಲ್ಲರಿಗೂ ಕಾನೂನು ಇದೆ. ಅದರಂತೆ ತನಿಖೆಗೊಳಗಾಗಬೇಕು,‌ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರದೀಪ್ ಸಾವಿನ ತನಿಖೆಗೆ ಡಿಕೆಶಿ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments