Daily Horoscope
✕

ಅಕ್ರಮ ಎಸಗಿದ ಸಿಬ್ಬಂದಿಗಳಿಗೆ ಶಿಕ್ಷೆ

Webdunia
ಸೋಮವಾರ, 18 ಏಪ್ರಿಲ್ 2022 (18:36 IST)
545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಇದುವರೆಗೆ 7 ಮಂದಿಯನ್ನ ಬಂಧಿಸಲಾಗಿದೆ. ನಾಲ್ವರು ಅಭ್ಯರ್ಥಿಗಳು, ಮೂವರು ಮೇಲ್ವಿಚಾರಕರು ಅರೆಸ್ಟ್​ ಆಗಿದ್ದು, ಇನ್ನು ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರನ್ನೂ ಅರೆಸ್ಟ್​ ಮಾಡಲಾಗುತ್ತದೆ ಎಂದು DG-IGP ಪ್ರವೀಣ್ ಸೂದ್ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. DG-IGP ಪ್ರವೀಣ್ ಸೂದ್, ಅಭ್ಯರ್ಥಿ ಆಯ್ಕೆ ಪರಿಶೀಲಿಸುವಂತೆ ಗೃಹ ಸಚಿವರು ಸೂಚಿಸಿದ್ದಾರೆ. ಆಯ್ಕೆಯಾದ ಪ್ರತಿಯೊಬ್ಬರ ವಿಚಾರಣೆ ನಡೆಯಲಿದೆ, ವಿಚಾರಣೆ ಬಳಿಕವಷ್ಟೇ ನೇಮಕಾತಿ ಫಲಿತಾಂಶ ಅಂತಿಮವಾಗುತ್ತೆ. ಅಕ್ರಮ ಮಾಡಿದ ಸಿಬ್ಬಂದಿಗಳಿಗೆ ತಕ್ಕ ಶಿಕ್ಷೆಯಾಗುತ್ತೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ರಕ್ಷಣೆ ಇರುತ್ತೆ. ಇಲಾಖೆಯ ಉಳಿದ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ಮುಂದಿನ ಸುದ್ದಿ
Show comments