ಆತ್ಮಹತ್ಯೆಗೆ ಯತ್ನಿಸಿ ಬದುಕಿದ ಪುಣ್ಯಾತ್ಮ..!

Webdunia
ಶನಿವಾರ, 29 ಅಕ್ಟೋಬರ್ 2022 (20:24 IST)
ಆತ್ಮಹತ್ಯೆ ಮಾಡಿಕೊಳ್ಳಲು ಒಬ್ಬ ವ್ಯಕ್ತಿ ನದಿಗೆ ಹಾರಿದ್ರೂ, ಪವಾಡದಂತೆ ಬದುಕಿ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಗಡಿಭಾಗದ ತುಂಗಭದ್ರಾ ನದಿಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಪೂರ್ವ ಕಾಲ್ವಿ ಗ್ರಾಮದ ಶಿವು ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದ. ವೈಯಕ್ತಿಕ‌ ಸಮಸ್ಯೆಯಿಂದ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದ. ನದಿಯಲ್ಲಿ ಮುಳುಗದೇ ಪವಾಡ ರೀತಿಯಲ್ಲಿ ತೇಲುತ್ತಿದ್ದದನ್ನು ಕಂಡು ಸ್ಥಳೀಯರು ದಂಗಾಗಿದ್ದಾರೆ. ನದಿಯಲ್ಲಿದ್ದ ವ್ಯಕ್ತಿ‌ ಕಂಡು ಮೊದಲು ಶವ ಎಂದು ಭಾವಿಸಿದ್ದ ಸ್ಥಳೀಯರು, ಕೈಕಾಲು ಅಲಗಾಡಿಸುವುದನ್ನ ಕಂಡು ಕೂಡಲೇ ಹಗ್ಗ ಎಸೆದಿದ್ದಾರೆ. ಹಗ್ಗದ ಸಹಾಯದಿಂದ ಶಿವು ಮೇಲೆ ಬಂದಿದ್ದಾರೆ. ಸುಮಾರು ಐವತ್ತು ಅಡಿಯಷ್ಟು‌ ಆಳವಿರೋ ನದಿಯಲ್ಲಿ ವ್ಯಕ್ತಿ ಮುಳುಗದೇ ಇದ್ದಿದ್ದೇ ರೋಚಕ ಘಟನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments