ಸ್ನೇಹಿತನ ಮೇಲೆ ನಾಯಿಮರಿ ಸವಾರಿ

Webdunia
ಬುಧವಾರ, 24 ಆಗಸ್ಟ್ 2022 (13:54 IST)
ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ದೃಶ್ಯಗಳು ಬಹುಬೇಗ ನೆಟ್ಟಿಗರನ್ನು ಸೆಳೆಯುತ್ತವೆ. ಸಾಕಷ್ಟು ವೀಕ್ಷಣೆಯನ್ನೂ ಗಳಿಸುತ್ತವೆ. ಸದ್ಯ ಅಂತಹದ್ದೇ ಒಂದು ದೃಶ್ಯ ಎಲ್ಲರ ಹೃದಯ ಗೆದ್ದಿದೆ. ಸ್ನೇಹ ಒಂದು ಸುಂದರ ಅನುಭವ. ಕೇವಲ ಮುನುಷ್ಯರಷ್ಟೇ ಅಲ್ಲ ಪ್ರಾಣಿಗಳಲ್ಲೂ ಸುಂದರ ಸ್ನೇಹವನ್ನು ನೋಡಬಹುದು. ಇಲ್ಲಿ ನಾಯಿ ಹಾಗೂ ಕೋಳಿಯ ನಡುವಿನ ಗೆಳೆತನ ನಗು ತರಿಸುತ್ತದೆ. ನಾಯಿಮರಿಯೊಂದು ಕೋಳಿ ಮೇಲೆ ಸವಾರಿ ಮಾಡುತ್ತದೆ. ಆ ಕೋಳಿ ತನ್ನ ಸ್ನೇಹಿತ ನಾಯಿ ಮರಿಯನ್ನು ಬಹಳ ಜೋಪಾನಾವಾಗಿ ಹೊತ್ತು ತಿರುಗುತ್ತದೆ. ಸಹಜವಾಗಿಯೇ ಈ ವಿಡಿಯೋ ಈಗ ಎಲ್ಲರ ಗಮನ ಸೆಳೆದಿದೆ. ಶ್ವಾನದ ಈ ಮುದ್ದಾದ ಭಾವನೆ ಎಲ್ಲರಲ್ಲೂ ಮಂದಹಾಸ ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ಈ ವಿಡಿಯೋ ಈಗ ಸಾಕಷ್ಟು ವೀಕ್ಷಣೆ ಮತ್ತು ಮೆಚ್ಚುಗೆಯ ಪ್ರತಿಕ್ರಿಯೆಯನ್ನೂ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಮುಂದಿನ ಸುದ್ದಿ
Show comments