Webdunia - Bharat's app for daily news and videos

Install App

ರಾಗಿ ಖರೀದಿಗೆ ಸ್ಥಗಿತ- ಪರದಾಡಿದ ರೈತರು

Webdunia
ಗುರುವಾರ, 28 ಏಪ್ರಿಲ್ 2022 (17:45 IST)
ಸರ್ಕಾರವು 2ನೇ ಬಾರಿಗೆ  ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿ ನೋಂದಣಿ ಆರಂಭಿಸಿದ್ದು, ತಾಂತ್ರಿಕ ದೋಷದಿಂದ ರಾಗಿ ಖರೀದಿ ಸ್ಥಗಿತಗೊಂಡು ರಾತ್ರಿಯಿಡಿ‌ ರೈತರು ಪರದಾಡಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ.ಸ ಸರ್ಕಾರ 2ನೇ ಬಾರಿಗೆ ರಾಗಿ ಖರೀದಿಸಲು ಸೋಮವಾರದಿಂದ ರೈತರಿಂದ ನೋಂದಾಣಿ ಪ್ರಾರಂಭ ಮಾಡಿದೆ. ಆದ್ರೆ  ಸೋಮವಾರದಿಂದಲೂ ತಾಂತ್ರಿಕ ಕಾರಣ ಎದುರಾದ ಹಿನ್ನೆಲೆ ಸಾವಿರಾರು ರೈತರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಬೀಡುಬಿಟ್ಟಿದ್ದಾರೆ. ಮಂಗಳವಾರವೂ ಇದೇ ಸಮಸ್ಯೆ ಎದುರಾಗಿದ್ದು, ರಾತ್ರಿ 9 ಗಂಟೆಗೆ ಆನ್​ಲೈನ್ ಸರಿಯಾಗಬಹುದು ಎಂಬ ವದಂತಿ ಹಿನ್ನೆಲೆ ಅಮಾಯಕ‌ ರೈತರು ರಾತ್ರಿಯಿಡಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments