ಇಂದಿನಿಂದ ಪುರಿ ಜಗನ್ನಾಥ ರಥ ಯಾತ್ರೆ

Webdunia
ಶುಕ್ರವಾರ, 1 ಜುಲೈ 2022 (20:53 IST)
ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ಆರಂಭಗೊಂಡಿದೆ. ರಥೋತ್ಸವಕ್ಕೆ ಕಳೆದೆರಡು ವರ್ಷಗಳಿಂದ ಕೋವಿಡ್​ ಹಿನ್ನೆಲೆ ಭಕ್ತರಿಗೆ ನಿಬಂಧನೆಗಳನ್ನು ಹೇರಲಾಗಿತ್ತು. ಇದೀಗ ದೇಶದಲ್ಲಿ ಕೋವಿಡ್​ ನಿಯಂತ್ರಣದಲ್ಲಿರುವ ಕಾರಣ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಇಂದಿನಿಂದ 9 ದಿನಗಳ ವರೆಗೆ ಪುರಿ ಜಗನ್ನಾಥ ರಥಯಾತ್ರೆ ಪ್ರಾರಂಭವಾಗಿದೆ.ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ದೇಶದ ಇತರ ರಾಜ್ಯಗಳಿಂದ ಸಾವಿರಾರು ಭಕ್ತರು ಪುರಿಗೆ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 12ನೇ ಶತಮಾನದಲ್ಲಿ ನಿರ್ಮಿಸಲಾದ ರಥಗಳು ರಥಯಾತ್ರೆಗೆ  ಸಿದ್ದಗೊಂಡಿದ್ದಗೊಂಡಿವೆ. ಇಂದು ಬೆಳಗ್ಗೆಯಿಂದಲೇ ಮಂದಿರದಲ್ಲಿನ ಜಗನ್ನಾಥ, ಬಲಭದ್ರ, ಸುಭದ್ರ ಮೂರ್ತಿಗಳಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುಂದಿನ ಸುದ್ದಿ
Show comments