Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚಿ ಎಂದ ಪುಟಾಣಿ

Webdunia
ಭಾನುವಾರ, 6 ನವೆಂಬರ್ 2022 (17:47 IST)
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಅಧಿಕವಾಗಿದ್ದು, ಹಲವು ಜೀವಗಳನ್ನು ಬಲಿ ಪಡೆದಿವೆ. ಎಷ್ಟು ಜನರು ಜೀವತೆತ್ತರೂ ಸಹ BBMP ಎಚ್ಚೆತ್ತುಕೊಂಡಿಲ್ಲ. ರಸ್ತೆ ಗುಂಡಿ ಬಗ್ಗೆ ಬಾಲಕಿ ವಿಡಿಯೋ ಮಾಡಿದ್ದು, ಅಧಿಕಾರಿಗಳಿಗೆ ಪುಟಾಣಿ ಚಳಿ ಬಿಡಿಸಿದ್ದಾಳೆ. ಕೆಲಗುಂಡಿಗಳು ಅಧಿಕ ತೂಕದ ವಾಹನ ಚಲಿಸುವುದರಿಂದ ಆದ್ರೆ, ಕೆಲ ಗುಂಡಿಗಳು ಕಾಮಗಾರಿ ಉದ್ದೇಶದಿಂದಾಗಿ ನಿರ್ಮಾಣ ಆಗಿರ್ತವೆ. ರಸ್ತೆ ಮಾಡಿ ಒಂದು ತಿಂಗಳು ಆಯ್ತು. ಮತ್ತೆ ರೋಡ್​​​ನ್ನ ಹೊಂಡ ಮಾಡ್ತಿದ್ದಾರೆ. ನಮಗೆಲ್ಲ ಎಷ್ಟು ಕಷ್ಟ ಆಗ್ತಿದೆ ನೋಡಿ ಸ್ವಲ್ಪ ಎಂದು ಪುಟಾಣಿ ವಿಡಿಯೋದಲ್ಲಿ ಪ್ರಶ್ನಿಸಿದ್ದಾಳೆ. ಮುಖ್ಯಮಂತ್ರಿಗಳೇ ಈ ಕಡೆ ನೋಡಿ ಸ್ವಲ್ಪ, ಎಂದು ಗಮನ ಸೆಳೆದಿದ್ದಾಳೆ. ರಸ್ತೆ ಮಾಡುವುದು ನೀವೇ? ಹೊಂಡ ಮಾಡೋದು ನೀವೇ ಎಂದು ಮುಖ್ಯಮಂತ್ರಿಗಳ ವಿರುದ್ಧ ಬಾಲಕಿ ಆಕ್ರೋಶ ಹೊರ ಹಾಕಿದ್ದಾಳೆ. ಈಗ ಆ ಪುಟ್ಟ ಬಾಲಕಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments