ಉಕ್ರೇನ್‌ ವಿರುದ್ಧ ನಮ್ದೆ ಗೆಲುವು - ಪುಟಿನ್

Webdunia
ಮಂಗಳವಾರ, 10 ಮೇ 2022 (20:00 IST)
1945ರಲ್ಲಿ ನಾಜಿ ಜರ್ಮನಿ ವಿರುದ್ಧ ರಷ್ಯಾ ಯುದ್ಧ ಜಯಿಸಿದಂತೆ 2022ರಲ್ಲಿಯೂ ನಾವು ಗೆಲುವು ಸಾಧಿಸಲಿದ್ದೇವೆ. 2ನೇ ಮಹಾ ಯುದ್ಧದಲ್ಲಿ ನಾಜಿಗಳನ್ನು ಸೋಲಿಸಲು ಶ್ರಮಿಸಿದ್ದ ಸೋವಿಯತ್ ಒಕ್ಕೂಟದ ಭಾಗವಾಗಿದ್ದ ದೇಶಗಳಿಗೆ ಅಭಿನಂದನೆಗಳು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದರು. 2ನೇ ಮಹಾ ಯುದ್ಧದಲ್ಲಿ ಬರ್ಲಿನ್ ವಶಪಡಿಸಿಕೊಂಡು, ವಿಜಯ ಘೋಷಿಸಿದ 77ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪುಟಿನ್, ನಮ್ಮ ಸೈನಿಕರು 1945ರಂತೆ ಇಂದಿಗೂ ಕೊಳಕು ನಾಜಿಗಳ ವಿರುದ್ಧ ಹೋರಾಡುತ್ತಿದ್ದಾರೆ. 1945ರ ಮಾದರಿಯಲ್ಲಿ ಈ ಬಾರಿಯೂ ಗೆಲುವು ನಮ್ಮದೇ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ರು. ಫ್ಯಾಸಿಸ್ಟ್​​ಗಳ ಹಿಡಿತದಲ್ಲಿರುವ ಉಕ್ರೇನ್, ರಷ್ಯಾ & ಉಕ್ರೇನ್​​ನಲ್ಲಿರುವ ರಷ್ಯನ್ ಭಾಷಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಈಗಿನ ಉಕ್ರೇನ್ ಆಡಳಿತದಲ್ಲಿರುವ ನಾಜಿ ವಾದಿಗಳಿಂದ ಅಪಾಯವಿದೆ’ ಎಂದು ವಿಶ್ಲೇಷಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳೇಗಾಳಿ ಗ್ರಾಮದಲ್ಲಿ ಎರಡು ಆನೆ ಸಾವು, ಸಚಿವ ಈಶ್ವರ್ ಖಂಡ್ರೆ ಕೊಟ್ರು ಖಡಕ್ ವಾರ್ನಿಂಗ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವೀರಪ್ಪನ್ ಆಗಿದ್ದಾಗ ಕಾಡು ಸೇಫ್ ಆಗಿತ್ತು: ಅರಣ್ಯ ಸಚಿವರಿಗೆ ರೈತರ ಅಳಲು

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments