ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ ಪುಟ್ಟಣ್ಣ!

Webdunia
ಗುರುವಾರ, 31 ಅಕ್ಟೋಬರ್ 2019 (09:01 IST)
ರಾಮನಗರ : ಎಲ್ಲ ವಿಧಾನ ಪರಿಷತ್ ಸದಸ್ಯರೂ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ ಎಂದು ಹೇಳುವುದರ ಮೂಲಕ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ  ಜೆಡಿಎಸ್  ಪಕ್ಷಕ್ಕೆ ಶಾಕ್ ನೀಡಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನಿಸಿದ್ದೇನೆ. ಮುಂದಿನ ನಡೆಯ ಬಗ್ಗೆ ತೀರ್ಮಾನಿಸಿಲ್ಲ. 2-3 ಜನ ಹೊರತುಪಡಿಸಿ ಉಳಿದೆಲ್ಲ ಪರಿಷತ್ ಸದಸ್ಯರು ಪಕ್ಷ ಬಿಡುವ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಎಲ್ಲರೂ ಸೇರಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.


ನಾನು ಜೆಡಿಎಸ್ ಪಕ್ಷ ಬಿಡುವ ಮೊದಲು ನನ್ನ ಶ್ರೇಯಸ್ಸಿನ ಹಿಂದೆ ನಿಂತಿರುವ ನನ್ನ ಶಿಕ್ಷಕರು ಹಾಗೂ ಸ್ನೇಹಿತರ ಜೊತೆ ಚರ್ಚೆ ಮಾಡಬೇಕು. ಹೀಗಾಗಿ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಡಲು  ಕಾರಣ ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments