ಅಧಿಕೃತವಾಗಿ ಬಿಜೆಪಿ ಸೇರಿದ ಪುತ್ತಿಲ ಪರಿವಾರ: ಗೊಂದಲಕ್ಕೆ ತೆರೆ ಎಳೆದ ಕೇಸರಿ ಪಡೆ

Sampriya
ಶನಿವಾರ, 16 ಮಾರ್ಚ್ 2024 (21:16 IST)
Photo Courtesy Facebook
ಮಂಗಳೂರು: ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಮೂಲಕ ದಕ್ಷಿಣ ಕನ್ನಡದ ಕೇಸರಿ ವಲಯದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ತೆರೆ ಬಿದ್ದಿದೆ. 
 
ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪುತ್ತಿಲ ಪರಿವಾರದ ಪ್ರಮುಖರೊಂದಿಗೆ ಬಿಜೆಪಿಯನ್ನು ಅಧಿಕೃತವಾಗಿ ಸೇರಿಕೊಂಡರು. 
 
ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಪುತ್ತಿಲ ಬೆಂಬಲಿಗರು ಸೇರ್ಪಡೆಗೊಂಡರು.
 
ಪುತ್ತಿಲ ಅವರನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರಕ್ಕೆ ಇಳಿಸಲು ಲೆಕ್ಕಾಚಾರ ಹಾಕಿಕೊಂಡಿದೆ.  ದಕ್ಷಿಣ ಕನ್ನಡದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅರುಣ್ ಕುಮಾರ್ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಶುಕ್ರವಾರ ಭೇಟಿಯಾಗಿದ್ದರು. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments