Daily Horoscope
✕

ದೇವೇಗೌಡರ ಕುಟುಂಬ ರಾಜಕೀಯ ನಿವೃತ್ತಿ ಪಡೆಯಲಿ ಎಂದ ಶೋಭಾ ಕರಂದ್ಲಾಜೆಗೆ ಸವಾಲು ಹಾಕಿದ ಸಚಿವ

Webdunia
ಮಂಗಳವಾರ, 4 ಜೂನ್ 2019 (11:43 IST)
ಬೆಂಗಳೂರು : ದೇವೇಗೌಡರ ಕುಟುಂಬ ರಾಜಕೀಯ ನಿವೃತ್ತಿ ಪಡೆಯಲಿ ಎಂಬ ಶೋಭಾ ಕರಂದ್ಲಾಜೆ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ನೀಡಿದ್ದಾರೆ.




ಶಿಕಾರಿಪುರ ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಮೊದಲು ಯಡಿಯೂರಪ್ಪನವರಿಂದ ರಾಜೀನಾಮೆ ಕೊಡಿಸಲಿ ಎಂದು  ಶೋಭಾ ಕರಂದ್ಲಾಜೆಗೆ ಪುಟ್ಟರಾಜು ಸವಾಲು ಹಾಕಿದ್ದಾರೆ.


ಹಾಗೇ ಚಿಕ್ಕಬಳ್ಳಾಪುರದಂತೆ ಮಂಡ್ಯ ಮರೀತಾರ ಸಿಎಂ ಅನ್ನೋ ವಿಚಾರದ ಬಗ್ಗೆ ಮಾತನಾಡಿದ ಅವರು,  ಸಿಎಂ ಯಾವ ಕಾರಣಕ್ಕೂ ಮಂಡ್ಯ ಜಿಲ್ಲೆಯನ್ನು ಮರೆಯಲ್ಲ ಹಾಗೇ ಮಂಡ್ಯ ಅಭಿವೃದ್ಧಿಗೆ  ಮೀಸಲಿಟ್ಟ ಅನುದಾನ ಹಿಂಪಡೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ಕೊಟ್ಟ ಅನುದಾನಕ್ಕಿಂತ ಹೆಚ್ಚು ಅನುದಾನ ಕೊಡ್ತಾರೆ. ಯಾವುದೇ ವದಂತಿ, ಗಾಸಿಪ್ ಗಳಿಗೆ ಕಿವಿಗೊಡಬೇಡಿ ಸಿಎಂ ತಮ್ಮ ಕಾರ್ಯವೈಖರಿಯ ವೇಗ ಹೆಚ್ಚಿಸಿಕೊಂಡಿದ್ದಾರೆ. ಇನ್ಮುಂದೆ ಸಿಎಂ ಕಾರ್ಯವೈಖರಿ ಬದಲಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments