Daily Horoscope

400 ಎಕರೆ ಜಾಗದಲ್ಲಿ ಕಸ ಸಂಸ್ಕರಣೆ ಮಾಡಲು ಪ್ಯ್ಲಾನ್

Webdunia
ಮಂಗಳವಾರ, 24 ಅಕ್ಟೋಬರ್ 2023 (13:44 IST)
ಬಿಡಿಸಲಾಗದ ಕಗ್ಗಂಟಾಗಿ ಪರಿಣಮಿಸಿರುವ ರಾಜಧಾನಿಯ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯು 'ಸಮಗ್ರ ಘನತ್ಯಾಜ್ಯ ಸಂಸ್ಕರಣಾ ಘಟಕ' ನಿರ್ಮಾಣಕ್ಕೆ 400 ಎಕರೆ ಜಾಗ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ನಿತ್ಯ 5500 ಮೆಟ್ರಿಕ್‌ ಟನ್‌ನಷ್ಟು ಕಸ ಉತ್ಪತ್ತಿಯಾಗುತ್ತಿದ್ದು, ಸಂಗ್ರಹ, ಸಾಗಣೆ, ವಿಲೇವಾರಿ ಮತ್ತು ಸಂಸ್ಕರಣೆಗಾಗಿ ವಾರ್ಷಿಕ ಸಾವಿರ ಕೋಟಿಗಿಂತ ಹೆಚ್ಚು ವ್ಯಯಿಸಲಾಗುತ್ತಿದೆ. ಇಷ್ಟಾದರೂ ಪದೇಪದೆ ಕಸದ ಸಮಸ್ಯೆ ಉಲ್ಭಣಿಸುತ್ತಲೇ ಇದೆ. ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 7 ಸಂಸ್ಕರಣಾ ಘಟಕಗಳು ಕೂಡ ನಿಗದಿತ ಸಾಮರ್ಥ್ಯದಷ್ಟು ಕಸ ಪಡೆದು ಸಂಸ್ಕರಣೆ ಮಾಡುತ್ತಿಲ್ಲ. ಇದರಿಂದಾಗಿ ಕಂಪನಿಯು ನಿತ್ಯ 3500 ಟನ್‌ಗಿಂತ ಹೆಚ್ಚು ಕಸವನ್ನು ಭೂಭರ್ತಿ ಘಟಕಗಳಲ್ಲಿ ಹಾಕಿ ನಿಟ್ಟುಸಿರು ಬಿಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments