ಹಿಜಬ್ ವಿದ್ಯಾರ್ಥಿನಿಗೆ ಖಾದರ್ ತಿರುಗೇಟು

Webdunia
ಮಂಗಳವಾರ, 31 ಮೇ 2022 (12:09 IST)
ಮಂಗಳೂರು : ಹಿಜಬ್ ಹೋರಾಟಕ್ಕೆ ಸಹಾಯ ಮಾಡುವಂತೆ ಕೇಳಿಕೊಂಡರೂ ಯು.ಟಿ.ಖಾದರ್ ಸ್ಪಂದಿಸಿಲ್ಲ.
 
ಅವರೆಲ್ಲೋ ಕ್ರಿಕೆಟ್ ಆಡುತ್ತಿದ್ದಾರೆ ಎಂಬ ಕಾಲೇಜು ವಿದ್ಯಾರ್ಥಿನಿ ಗೌಸಿಯಾ ಆರೋಪಕ್ಕೆ ಶಾಸಕ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಾಲೇಜಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಬ್ ಹೋರಾಟ ಮುಂದುವರಿದಿದೆ. ನಿನ್ನೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮಗೆ ಸಲಹೆ, ಸಹಕಾರ ನೀಡುವಂತೆ ನಾಯಕರಾದ ಯು.ಟಿ.ಖಾದರ್ ಅವರನ್ನು ಸಂಪರ್ಕ ಮಾಡಿದ್ದೆವು.

ಅವರು ಸಹಾಯ ಮಾಡಿಲ್ಲ ಅವರೆಲ್ಲೋ ಕ್ರಿಕೆಟ್ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿದ್ದರು.  ವಿದ್ಯಾರ್ಥಿನಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯು.ಟಿ.ಖಾದರ್, ಆ ವಿದ್ಯಾರ್ಥಿನಿ ಸುಳ್ಳು ಹೇಳುತ್ತಿದ್ದಾಳೆ.

ಸುಳ್ಳು ಹೇಳಿದ ವಿದ್ಯಾರ್ಥಿನಿಯನ್ನು ದೇವರು ಕ್ಷಮಿಸಲಿ, ಒಳ್ಳೆ ಬುದ್ದಿ ಕೊಡಲಿ. ನಾನು ಆ ವಿದ್ಯಾರ್ಥಿನಿಯ ಸುಳ್ಳನ್ನು ಕ್ಷಮಿಸುತ್ತೇನೆ ಎಂದು ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments