Daily Horoscope

ಕ್ಯಾಂಟರ್, ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Webdunia
ಭಾನುವಾರ, 5 ಜುಲೈ 2020 (10:15 IST)
ವಿಜಯಪುರ : ಕ್ಯಾಂಟರ್, ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಲಾರಿ ಚಾಲಕ ಗಾಯಗೊಂಡಿದ್ದು, ಆತನನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments