ಅತ್ತೆ ಕೊಲ್ಲಲು ಸೊಸೆ ಮಾಡಿರೋ ಖತರ್ನಾಕ್ ಪ್ಲಾನ್!

Webdunia
ಗುರುವಾರ, 16 ಡಿಸೆಂಬರ್ 2021 (07:06 IST)
ಬೆಂಗಳೂರು : ಅತ್ತೆಯನ್ನೇ ಕೊಲ್ಲಲು ಸೊಸೆಯೊಬ್ಬಳು ಖತರ್ನಾಕ್ ಪ್ಲಾನ್ ರೂಪಿಸಿ ವಿಫಲವಾಗಿರುವ ಘಟನೆ ನಡೆದಿರುವ ಬಗ್ಗೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

ಊಟದಲ್ಲಿ ನಿದ್ರೆ ಮಾತ್ರೆ, ಜಿರಳೆ ಔಷಧಿ ಹಾಕಿ ಕೊಲ್ಲಲು ಸೊಸೆ ಯೋಜನೆ ಹಾಕಿದ್ದಳು. ಆದರೆ ಸೊಸೆ ಮಾಡಿದ್ದ ಅಡುಗೆ ತಿಂದು ಆಸೀಫ್ ಕುಟುಂಬ ಅಸ್ವಸ್ಥವಾಗಿದೆ.

ಈ ಹಿನ್ನೆಲೆಯಲ್ಲಿ ಪತ್ನಿ ಆಯಿಷಾ ವಿರುದ್ಧ ಪತಿ ಆಸೀಫ್ ಖಾನ್ ದೂರು ಕೊಟ್ಟಿದ್ದಾರೆ.  ಆಯೀಷಾ ತನ್ನ ತಾಯಿ ಜೊತೆ ಮಾತಾಡಿರುವ ಆಡಿಯೋದಲ್ಲಿ ಸತ್ಯ ಬಯಲಾಗಿದೆ.

ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿ ಆಯೀಷಾ, ಹುಸೇನ್ ಸಾಬ್, ಕಮರ್ ರಾಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments