Webdunia - Bharat's app for daily news and videos

Install App

ಜಗಳ ; ಮಚ್ಚಿನಿಂದ ಕೈ ಕಡಿದ ಸ್ನೇಹಿತ!

Webdunia
ಸೋಮವಾರ, 23 ಜನವರಿ 2023 (10:20 IST)
ಹಾಸನ: ರಾಜಕೀಯ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳ ಮಚ್ಚಿನಿಂದ ಸ್ನೇಹಿತನ ಕೈ ಕಡಿಯುವ ಮೂಲಕ ಕೊನೆಯಾಗಿದೆ.
 
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸ್ಕವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರುಮೂರ್ತಿ ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರ ಮೇಲೆ ಹೊಸ್ಕವಳ್ಳಿಕೊಪ್ಪಲು ಗ್ರಾಮದ ರಮೇಶ್ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿ.
ನಡೆದಿದ್ದೇನು..?:ರಮೇಶ್ ಹಾಗೂ ಗುರುಮೂರ್ತಿ ಇಬ್ಬರೂ ಸ್ನೇಹಿತರಾಗಿದ್ದು, ಬಾಳ್ಳುಪೇಟೆಯ ಜೆಪಿ ನಗರದಲ್ಲಿ ಹಣಕಾಸು (ಒoಟಿeಥಿ) ವಿಚಾರ ಮಾತನಾಡುತ್ತಿದ್ದರು.

 ಗುರುಮೂರ್ತಿ ಬಳಿ ರಮೇಶ್ 85 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಹಣವನ್ನು ವಾಪಸ್ ಕೊಡುವಂತೆ ಗುರುಮೂರ್ತಿ ಕೇಳಿದ್ದ. ಈ ವೇಳೆ ರಮೇಶ್ ಕೊಡುತ್ತೇನೆ ಎಂದಿದ್ದ. ನಂತರ ಇಬ್ಬರ ನಡುವೆ ರಾಜಕೀಯ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಮುಂದಿನ ಸುದ್ದಿ
Show comments